

ಜೈಲಲ್ಲಿರೋ ನಟ ದರ್ಶನ್ ಭೇಟಿಯಾದ ನಟಿ ರಕ್ಷಿತಾ, ವಿಜಯಲಕ್ಷ್ಮಿ
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್ ಭೇಟಿಗೆ ಪತ್ನಿ ವಿಜಯಲಕ್ಷ್ಮಿ ಹಾಗೂ ನಟಿ ರಕ್ಷಿತಾ ತೆರಳಿದ್ದಾರೆ....
Popular Posts
Social Networks
Recent Posts

Gallery
Latest News
ಜೈಲಲ್ಲಿರೋ ನಟ ದರ್ಶನ್ ಭೇಟಿಯಾದ ನಟಿ ರಕ್ಷಿತಾ, ವಿಜಯಲಕ್ಷ್ಮಿ
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್ ಭೇಟಿಗೆ ಪತ್ನಿ ವಿಜಯಲಕ್ಷ್ಮಿ ಹಾಗೂ ನಟಿ ರಕ್ಷಿತಾ ತೆರಳಿದ್ದಾರೆ. ಪರಪ್ಪನ ಅಗ್ರಹಾರ ಜೈಲಿಗೆ ಇಬ್ಬರು ಪ್ರತ್ಯೇಕವಾಗಿ ಆಗಮಿಸಿದರು.
ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ದರ್ಶನ್ ಅವರೊಂದಿಗೆ ಮಾತುಕತೆ ನಡೆಸಿ ಅವರ ಆರೋಗ್ಯ ವಿಚಾರಿಸಿದ್ದಾರೆ. ಜೈಲಿನಲ್ಲಿರುವ ಗೆಳೆಯ ದರ್ಶನ್ ರನ್ನ ಎರಡನೇ ಬಾರಿಗೆ ರಕ್ಷಿತಾ ಭೇಟಿ ಮಾಡಿದ್ದು, ಜೈಲಿನಲ್ಲಿ ದರ್ಶನ್ ಪರಿಸ್ಥಿತಿ ಕಂಡು ರಕ್ಷಿತಾ ಕಣ್ಣೀರು ಹಾಕಿದ್ದಾರೆ ಎನ್ನಲಾಗಿದೆ.
… ಆಸ್ಪತ್ರೆ, ಐಸಿಯು ಪೋಸ್ಟ್ ವೈರಲ್; ಯಾವುದೇ ಆತಂಕ ಬೇಡ – ಬಚ್ಚನ್ ಸ್ಪಷ್ಟನೆ..!
ಆಸ್ಪತ್ರೆ, ಐಸಿಯು ಪೋಸ್ಟ್ ವೈರಲ್; ಯಾವುದೇ ಆತಂಕ ಬೇಡ – ಬಚ್ಚನ್ ಸ್ಪಷ್ಟನೆ..!
ಇತ್ತೀಚೆಗೆ ಆಸ್ಪತ್ರೆ, ಶಸ್ತ್ರಚಿಕಿತ್ಸೆ ಮತ್ತು ಐಸಿಯು ಬಗ್ಗೆ ಬಾಲಿವುಡ್ನ ಬಿಗ್ ಬಿ ಅಮಿತಾಬ್ ಬಚ್ಚನ್ ಮಾಡಿದ್ದ ಬ್ಲಾಗ್ ಪೋಸ್ಟ್ ಅಭಿಮಾನಿಗಳಲ್ಲಿ ಭಾರೀ ಆತಂಕ ಮೂಡಿಸಿತ್ತು. ಆದರೆ ಇದೀಗ...
ಕೇಂದ್ರ ಗೃಹ ಸಚಿವ ಅಮಿತ್ ಶಾ ಹುಬ್ಬಳ್ಳಿ ಪ್ರವಾಸ ದಿಢೀರ್ ರದ್ದು..!
ಕೇಂದ್ರ ಗೃಹ ಸಚಿವ ಅಮಿತ್ ಶಾ ಹುಬ್ಬಳ್ಳಿ ಪ್ರವಾಸ ದಿಢೀರ್ ರದ್ದು..!
ಹುಬ್ಬಳ್ಳಿ : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹುಬ್ಬಳ್ಳಿ ಪ್ರವಾಸ ದಿಢೀರ್ ರದ್ದಾಗಿದೆ. ಜುಲೈ 24ರಂದು ಹುಬ್ಬಳ್ಳಿಗೆ ಆಗಮಿಸಿ, ಜುಲೈ 25ರಂದು ಕೆಎಲ್ಇ ಮೆಡಿಕಲ್...
ಕರ್ನಾಟಕ ಗೂಂಡಾಗಳ ರಾಜ್ಯವಾಗಿದೆ; ಗೂಂಡಾ ಮುಖ್ಯಮಂತ್ರಿ ಇಲ್ಲಿದ್ದಾರೆ – ಆರ್.ಅಶೋಕ್
ಕರ್ನಾಟಕ ಗೂಂಡಾಗಳ ರಾಜ್ಯವಾಗಿದೆ; ಗೂಂಡಾ ಮುಖ್ಯಮಂತ್ರಿ ಇಲ್ಲಿದ್ದಾರೆ – ಆರ್.ಅಶೋಕ್
ಬೆಂಗಳೂರು : ಕರ್ನಾಟಕವು ಗೂಂಡಾಗಳ ರಾಜ್ಯವಾಗಿದೆ; ಗೂಂಡಾ ಮುಖ್ಯಮಂತ್ರಿ ಇಲ್ಲಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಅವರು ಆರೋಪಿಸಿದ್ದಾರೆ. ನಗರದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು,...

ಮುಂದಿನ ಆದೇಶದವರೆಗೆ ದೆಹಲಿಯ ಮೆಟ್ರೋ ನಿಲ್ದಾಣ ಬಂದ್..!
ಮುಂದಿನ ಆದೇಶದವರೆಗೆ ದೆಹಲಿಯ ಮೆಟ್ರೋ ನಿಲ್ದಾಣ ಬಂದ್..!
ನವದೆಹಲಿ : ಸುರಕ್ಷತಾ ಹಿತದೃಷ್ಟಿಯಿಂದ ರಾಜೀವ್ ಚೌಕ್, ಸೆಂಟ್ರಲ್ ಸೆಕ್ರೆಟರಿಯೇಟ್ ಮತ್ತು ಮಂಡಿ ಹೌಸ್ ಸೇರಿದಂತೆ 16 ಪ್ರಮುಖ ಮೆಟ್ರೋ ನಿಲ್ದಾಣಗಳನ್ನು ಇಂದಿನಿಂದ (ಬುಧವಾರ) ತಾತ್ಕಾಲಿಕವಾಗಿ ಮುಚ್ಚಲಾಗಿದೆ....
ನೀಟ್ ಪರೀಕ್ಷೆ ವಿರುದ್ಧ ಫ್ರೀಡಂ ಪಾರ್ಕ್ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ..!
ನೀಟ್ ಪರೀಕ್ಷೆ ವಿರುದ್ಧ ಫ್ರೀಡಂ ಪಾರ್ಕ್ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ..!
ಬೆಂಗಳೂರು : ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ವ್ಯವಸ್ಥೆಯಲ್ಲಿನ ಲೋಪಗಳನ್ನು ಖಂಡಿಸಿ ವಿದ್ಯಾರ್ಥಿಗಳು, ಯುವಕರು ಹಾಗೂ ವಿವಿಧ ಸಂಘಟನೆಗಳು ಇಂದು ಬೆಂಗಳೂರಿನ ಫ್ರೀಡಂ...
ರಾಹುಲ್ ನಡೆ ಖಂಡಿಸಿ ದೇಶವ್ಯಾಪಿ ಪ್ರತಿಭಟನೆಗೆ ಬಿಜೆಪಿ ಪ್ಲ್ಯಾನ್ – ಕಾಂಗ್ರೆಸ್ ಕಚೇರಿಗಳಿಗೆ ಮುತ್ತಿಗೆ ಸಾಧ್ಯತೆ..!
ರಾಹುಲ್ ನಡೆ ಖಂಡಿಸಿ ದೇಶವ್ಯಾಪಿ ಪ್ರತಿಭಟನೆಗೆ ಬಿಜೆಪಿ ಪ್ಲ್ಯಾನ್ – ಕಾಂಗ್ರೆಸ್ ಕಚೇರಿಗಳಿಗೆ ಮುತ್ತಿಗೆ ಸಾಧ್ಯತೆ..!
ನವದೆಹಲಿ : ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನ ಗುರಿಯಾಗಿಸಿಕೊಂಡು ಆಡಳಿತಾರೂಢ ಬಿಜೆಪಿ ಮತ್ತು ವಿಪಕ್ಷ ಕಾಂಗ್ರೆಸ್ ನಡುವಿನ ರಾಜಕೀಯ ಸಂಘರ್ಷ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ. ಲೋಕಸಭೆಯ...
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ; ಮೋದಿ ಸಂಪೂರ್ಣ ಜವಾಬ್ದಾರಿ ಹೊರಬೇಕು – ಡಿಸಿಎಂ ಜಿ. ಪರಮೇಶ್ವರ್
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ; ಮೋದಿ ಸಂಪೂರ್ಣ ಜವಾಬ್ದಾರಿ ಹೊರಬೇಕು – ಡಿಸಿಎಂ ಜಿ. ಪರಮೇಶ್ವರ್
ಚಿಕ್ಕಬಳ್ಳಾಪುರ : ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂಪೂರ್ಣ ಜವಾಬ್ದಾರಿ ಹೊರಬೇಕು ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಆಗ್ರಹಿಸಿದರು. ಚಿಕ್ಕಬಳ್ಳಾಪುರ ಜಿಲ್ಲಾ...
